Meghanaraj : ನಟಿ ಮೇಘನಾ ರಾಜ್ ಬಗ್ಗೆ ನಿಮಗೆಷ್ಟು ಗೊತ್ತು?
ಕನ್ನಡ ಚಿತ್ರರಂಗದ ಹಿರಿಯ ನಟರಾದ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಶಾಯಿ ಮುದ್ದಿನ ಮಗಳು ನಟಿ ಮೇಘನಾ ರಾಜ್ ಯಾರಿಗೆ ಗೊತ್ತಿಲ್ಲ ಹೇಳಿ, ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಬಗ್ಗೆ ಕಂಪ್ಲೀಟ್ ಆಗಿ ತಿಳಿದುಕೊಳ್ಳಲು ಮಿಸ್ ಮಾಡ್ದೆ ಕೊನೆವರೆಗೂ ಓದಿ. ಮೇಘನಾ ರಾಜ್...