Vasuki Vaibhav Marriage : ಸಂಭ್ರಮದಲ್ಲಿ ನಟಿ ಮೇಘನಾರಾಜ್ ಭಾಗಿ
ಗಾಯಕ ಹಾಗೂ ಸಂಗೀತ ನಿರ್ದೇಶಕ ವಾಸುಕಿ ವೈಭವ್ ರವರು ಇಂದು ಅದ್ದೂರಿಯಾಗಿ ಕುಟುಂಬದವರ ಸಮ್ಮುಖದಲ್ಲಿ ಸಂಪ್ರದಾಯ ಬದ್ದವಾಗಿ ಮದುವೆಯಾಗಿದ್ದಾರೆ, ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಇದ್ದ ವಾಸುಕಿ ವೈಭವ್ ಹಾಗೂ ಬೃಂದಾ ವಿಕ್ರಮ್ ಜೋಡಿ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಕನ್ನಡದ ಅತಿದೊಡ್ಡ ರಿಯಾಲಿಟಿ ಷೋ ಆಗಿರುವ ಬಿಗ್ ಬಾಸ್...